ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪಕ್ಷೇತರ ಅಭ್ಯರ್ಥಿ ವಿಜಯ್ ಕುಮಾರ್ ಜೆ ಮಲ್ಲೇದ ಅವರಿಂದ ಭರ್ಜರಿ ಪ್ರಚಾರ


ಕಲಬುರಗಿ ಜಿಲ್ಲೆಯ ಜೇವರ್ಗಿ ವಿಧಾನಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿ ವಿಜಯ್ ಕುಮಾರ್ ಜೆ ಮಲ್ಲೇದ ಇವರ ಪಕ್ಷದ ಚಿನ್ನೆಯ ಗುರುತು ಗಾಜಿನ ಲೋಟವಾಗಿದ್ದು ಜೇವರ್ಗಿ ತಾಲೂಕಿನ 72 ಹಳ್ಳಿಗಳಿಗೆ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ ಈಗಾಗಲೇ ಪ್ರಚಾರ ಕಾರ್ಯ ಮುಕ್ತಾಯದ ಹಂತಕ್ಕೆ ಬಂದಿದ್ದು ಅಲ್ಲದೆ ಜೇವರ್ಗಿ ತಾಲೂಕಿನ ಗ್ರಾಮೀಣ ಭಾಗದ ಜನತೆ ಬದಲಾವಣೆ ಬಯಸುತ್ತಿದ್ದು ಈಗಾಗಲೇ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದಿಂದ ಜನ ಬೇಸರ ವ್ಯಕ್ತಪಡಿಸುತ್ತಿದ್ದು ಅಷ್ಟೇ ಅಲ್ಲದೆ ಪಕ್ಷೇತರ ಅಭ್ಯರ್ಥಿ ವಿಜಯ್ ಕುಮಾರ್ ಜೆ ಮಲ್ಲೆದ್ ಅವರಿಗೆ ಬೆಂಬಲ ವ್ಯಕ್ತಪಡಿಸಿದಾರೆ ತಾಲೂಕಿನ ಪ್ರಬಲ ಆಕಾಂಕ್ಷಿ ವಿಜಯ್ ಕುಮಾರ್ ಜೆ ಮಲ್ಲೇದ ಅವರಿಗೆ ಮತದಾನ ಮಾಡಿ ವಿಧಾನಸಭೆ ಚುನಾವಣೆಗೆ ಆಯ್ಕೆ ಮಾಡಿ ಕಳಿಸುವದ್ದಾಗಿ ಗ್ರಾಮೀಣ ಭಾಗದ ಜನ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ ಈ ಬಾರಿ ಕಾಂಗ್ರೆಸ್ ಬಿಜೆಪಿ ತಿರಸ್ಕರಿಸಿ ಪಕ್ಷೇತರ ಅಭ್ಯರ್ಥಿ ವಿಜಯಕುಮಾರ್ ಜೆ ಮಲ್ಲೆದ ಅವರಿಗೆ ಬೆಂಬಲ ನೀಡುವುದಾಗಿ ನಿರ್ಧರಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!