ಮೈಸೂರು:ಸಾಹಿತಿಗಳು ಹಾಗೂ ಚಳುವಳಿಗಾರರಾದ ನ. ನಾಗಲಿಂಗ ಸ್ವಾಮಿಯವರ ಪುತ್ರರಾದ
“ತೇಜಸ್ವಿ ನಾಗಲಿಂಗ ಸ್ವಾಮಿ” ರವರು ಕೃಷ್ಣರಾಜ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು.
ಚುನವಣಾ ಕಣದಿಂದ ಹಿಂದೆ ಸರಿದು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿ.
ಇಂದು ಮೈಸೂರು ನಗರ ಕಾಂಗ್ರೆಸ್ ಅಧ್ಯಕ್ಷರಾದ ಆರ್ ಮೂರ್ತಿರವರು ಹಾಗೂ ಮಾಜಿನಗರ ಪಾಲಿಕೆ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರಾದ ಎಂ ಪ್ರದೀಪ್ ಕುಮಾರ್ ರವರ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಎಂ.ಕೆ. ಸೋಮಶೇಖರ್ ನೇತೃತ್ವದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
