ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನೌಬಾದ,ಪ್ರತಾಪ ನಗರಮತ್ತು ಫೈಜಪೂರದಲ್ಲಿ ಬೃಹತ್ ರೋಡ್ ಶೋ

ಬೀದರ ಉತ್ತರ ವಿಧಾನ ಸಭಾ ಕ್ಷೇತ್ರದ
ಜೆಡಿಎಸ್ ಪಕ್ಷದ ಅಭ್ಯರ್ಥಿಯಾದ
ಸೂರ್ಯಕಾಂತ ನಾಗಮಾರಪಳ್ಳಿ ಅವರು ಬೀದರನ ನೌಬಾದ ಮತ್ತು ಫೈಜಪೂರದಲ್ಲಿ ಬೃಹತ್ ರೋಡ್ ಶೋ ಮೂಲಕ ಮತ ಬೇಟೆ ನಡೆಸಿದರು.
ಈ ವೇಳೆ ಮಾತನಾಡಿದ ಅಭ್ಯರ್ಥಿ ಸೂರ್ಯಕಾಂತ ನಾಗಮಾರಪಳ್ಳಿ
ಚುನಾವಣೆ ಸಮೀಪಿಸುತ್ತಿದ್ದಂತೆ ಕ್ಷೇತ್ರದ ಜನರು ಜೆಡಿಎಸ್ ಪಕ್ಷಕ್ಕೆ ಅಪಾರವಾಗಿ ಬೆಂಬಲ ದೊರಕುತ್ತಿದ್ದು,
ಕ್ಷೇತ್ರದ ಜನರು ನನ್ನನ್ನು ಆಶೀರ್ವದಿಸಿ ನನ್ನನ್ನು ಮತ ನೀಡಿ ಬಲಪಡಿಸಿತ್ತಾರೆ ಎಂದು ನಂಬಿದ್ದೇನೆ
ಬೀದರ ಅಭಿವೃದ್ಧಿಗಾಗಿ ಮೇ 10 ರಂದು ಮತನೀಡಿಬೇಕಾಗಿ ಮತ ನೀಡಿ ಎಂದು ಮತಯಾಚಿಸಿದರು ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಮತ್ತು ಸಾವಿರಾರು ಕಾರ್ಯಕರ್ತ ಬಂಧುಗಳು ಜೊತೆಗಿದ್ದರು.

ವರದಿ-ಸಾಗರ್ ಪಡಸಲೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ