ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜೆಡಿಎಸ್ ಪಕ್ಷಕ್ಕೆ ಬೆಂಬಲ ಘೋಷಿಸಿದ ಮಂಗಳೂರು ಗ್ರಾಮಸ್ಥರು

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಮಂಗಳೂರು ಗ್ರಾಮದಲ್ಲಿ ವಿಧಾನಸಭಾ ಚುನಾವಣೆ ಜೆಡಿಎಸ್ ಪಕ್ಷದ ಅಭ್ಯರ್ಥಿ ದೊಡ್ಡಪ್ಪಗೌಡ ಎಸ್ ಪಾಟೀಲ ನರಿಬೋಳ್ ಅವರ ಸಮ್ಮುಖದಲ್ಲಿ ನೂರಾರು ಗ್ರಾಮಸ್ಥರು ಎತ್ತಿನ ಬಂಡಿಯಲ್ಲಿ ದೊಡ್ಡಪ್ಪ ಗೌಡರಿಗೆ ಸ್ವಾಗತ ಕೋರಿದರು ಇದುವರೆಗೆ ನಾವು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಾ ಬಂದಿದ್ದೇವೆ ಚುನಾವಣೆ ಸಮಯದಲ್ಲಿ ಶಾಸಕರು ಬರ್ತಾರೆ ಆಶ್ವಾಸನೆ ಕೊಟ್ಟು ಹೋದವರು ಮರಳಿ ಬರುವುದು ಐದು ವರ್ಷದ ನಂತರ ಇಂಥ ಶಾಸಕರು ನಮಗೆ ಬೇಡ ನಮ್ಮ ಸಮಸ್ಯೆಗಳಿಗೆ ಸ್ಪಂದಿಸುವ ಶಾಸಕರು ಬೇಕು ಆದ್ದರಿಂದ ನಾವು ಜೆಡಿಎಸ್ ಪಕ್ಷದ ಅಭ್ಯರ್ಥಿಯಾದ ದೊಡ್ಡಪ್ಪ ಗೌಡರಿಗೆ ಬೆಂಬಲ ನೀಡುತ್ತೇವೆ ಎಂದು ಊರಿನ ಗ್ರಾಮಸ್ಥರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು ಈ ಸಂದರ್ಭದಲ್ಲಿ ಶರಣಯ್ಯ ಸ್ವಾಮಿ ಹಿರೇಮಠ್ ಸಾಮಾಜಿಕ ಹೋರಾಟಗಾರ ಪರಶುರಾಮ್ ದಂಡಗುಲ್ಕರ್ ಶಾಂತಣ್ಣ ಮಾಸ್ಟರ್ ಹನುಮಂತ ಬಿ ಜೆಡಿಎಸ್ ಮುಖಂಡರು ಶರಣು ಪೂಜಾರಿ ಅಂಗಡಿ ಅಯ್ಯನಗೌಡ ಪೊಲೀಸ್ ಪಾಟೀಲ್ ಜಮಖಂಡಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ