ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮತದಾನ ಜಾಗೃತಿಗಾಗಿ ಬೈಕ್ ರ‍್ಯಾಲಿ

ಭದ್ರಾವತಿ : ತಾಲ್ಲೂಕು ಆಡಳಿತ,ತಾಲ್ಲೂಕು ಪಂಚಾಯತಿ, ನಗರಸಭೆ ಮತ್ತು ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಸೋಮವಾರ ಮತದಾನ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ನಗರದಲ್ಲಿ ಬೈಕ್ ರ‍್ಯಾಲಿ ನಡೆಸಲಾಯಿತು.
ವಿಧಾನಸಭಾ ಕ್ಷೇತ್ರ ಮತದಾನ ಪ್ರಮಾಣದಲ್ಲಿ ಕುಠಿತಗೊಂಡಿದ್ದು, ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಎಲ್ಲೆಡೆ ಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚಾಗಿ ಆಯೋಜಿಸಲಾಗುತ್ತಿದೆ.
ನಗರದ ಅಂಬೇಡ್ಕರ್ ವೃತ್ತದಿಂದ ತಾಲ್ಲೂಕು ಪಂಚಾಯಿತಿ ಆವರಣದವರೆಗೂ ಬೈಕ್ ಜಾಥಾ ನಡೆಸುವ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.
ತಹಶೀಲ್ದಾರ್ ಸುರೇಶ್ ಆಚಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ನಗರಸಭೆ ಪೌರಾಯುಕ್ತ ಎಂ. ಮನುಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸೇರಿದಂತೆ ನಗರಸಭೆ, ತಾಲ್ಲೂಕು ಪಂಚಾಯಿತಿ, ತಾಲ್ಲೂಕು ಕಚೇರಿ, ಗ್ರಾಮ ಪಂಚಾಯಿತಿ ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳು,ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ