ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಾಂತಿಯುತವಾಗಿ ಜರುಗಿದ ಮತದಾನ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದ ನಾಲ್ಕು ಬೂತ್ ಗಳಲ್ಲಿ ಮತದಾರರು ಶಾಂತಿಯುತವಾಗಿ ಉತ್ತಮ ರೀತಿಯಲ್ಲಿ ಮತದಾನ ಮಾಡಿದರು.ವಿಶೇಷ ಚೇತನರು ಹಾಗೂ ವಯೋ ವೃದ್ದರನ್ನು ವಿಶೇಷ ಕಾಳಜಿ ವಹಿಸಿ ಮತದಾನವನ್ನು ಅಚ್ಚು ಕಟ್ಟಾಗಿ ಗ್ರಾಮ ಪಂ.ಸಿಬ್ಬಂದಿಗಳು ಆಶಾ ಕಾರ್ಯ ಕರ್ತೆಯರು,ಪೋಲಿಸ ಸಿಬ್ಬಂದಿಗಳು ಹಾಗೂ ಎಲೆಕ್ಷನ್ ಸಿಬ್ಬಂದಿಗಳು ಪಿಡಿಒ ಅವರು ಅಂತಹ ವ್ಯಕ್ತಿಗಳ ಬಗ್ಗೆ ವಿಶೇಷ ಕಾಳಜಿ ವಹಿಸಿ ಶಾಂತಿಯುತ ಮತದಾನ ನೆರವೇರುವಲ್ಲಿ ಪ್ರಮುಖ ಪಾತ್ರ ವಹಿಸಿದರು.

-ಕರುನಾಡ ಕಂದ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ