ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನಲ್ಲಿ ಯರಗನಾಳ್ ಗ್ರಾಮದ ಚುನಾವಣಾ ಸಮಯದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾದ ಎಂ,ಪಿ ರೇಣುಕಾಚಾರ್ಯ ಅವರು ಯರಗನಾಳ್ ಗ್ರಾಮಕ್ಕೆ ಭೇಟಿ ನೀಡಿದ ಸಮಯದಲ್ಲಿ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ್ದಾರೆ
ಎಂದು ಗ್ರಾಮದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು
ನಂತರ ಮಾರಾ ಮಾರಿ ನೆಡೆದ ಘಟನೆ ಇಂದು ಮಧ್ಯಾಹ್ನ ನೆಡೆದಿದೆ.
ಈ ಕಾರಣಕ್ಕಾಗಿ ಗ್ರಾಮದ ಗ್ರಾಮಸ್ಥರು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಬಿಜೆಪಿ ಪಕ್ಷದ ರೇಣುಕಾಚಾರ್ಯ ಅವರ ಕಾರಿಗೆ ಮುತ್ತಿಗೆ ಹಾಕಿ ಗ್ರಾಮದಿಂದ ಘೇರಾವ್ ಹಾಕಿದರು.
-ಪ್ರಭಾಕರ ಹೊನ್ನಾಳಿ
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.