ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮತದಾನ ಮಾಡುವ ಮುಂಚೆ ವಿಶ್ವಾರಾಧ್ಯ ದರ್ಶನ ಪಡೆದ ದರ್ಶನಪುರ ದಂಪತಿಗಳು

ಯಾದಗಿರಿ ಶಹಾಪುರ ತಾಲೂಕಿನ ವಿಧಾನಸಭೆ ಚುನಾವಣೆ ನಿಮಿತ್ತವಾಗಿ ಶಹಾಪುರ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾದ ಶಾಸಕ ಶರಣಬಸಪ್ಪ ಗೌಡ ದರ್ಶನಪುರ ಹಾಗೂ ಧರ್ಮಪತ್ನಿ ಶ್ರೀಮತಿ ಭಾರತಿ ದರ್ಶನಪುರವರು ಭೀಮರಾಯನಗುಡಿ ಹತ್ತಿರದಲ್ಲಿ ಇವರು ಶಾಖಾಪುರ ಸದ್ಗುರು ವಿಶ್ವಾರಾಧ್ಯ ದರ್ಶನ ಪಡೆದರು.
ಇದೇ ಸಮಯದಲ್ಲಿ ಶರಣಬಸಪ್ಪ ಗೌಡ ದರ್ಶನಪುರ ಅವರ ಧರ್ಮಪತ್ನಿ ಜೊತೆ ಹಾಗೂ ತಮ್ಮ ಮಗ ಬಾಪುಗೌಡ ಮತ್ತು ಪತ್ನಿ ಸಮೇತ ಸ್ವಗ್ರಾಮ ದರ್ಶನಾಪುರಕ್ಕೆ ಬಂದು ಸರತಿ ಸಾಲಿನಲ್ಲಿ ನಿಂತು ತಮ್ಮ ಮತದಾನ ಮಾಡಿದರು.

ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ