ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ತಾಳಿಕೋಟೆ ಪಟ್ಟಣದ ಪೋಲಿಸ್ ಠಾಣೆಯಿಂದ ಚುನಾವಣಾ ಫಲಿತಾಂಶದ ಪ್ರಯುಕ್ತ
ದಿನಾಂಕ 13 05 2023 ಬೆಳಿಗ್ಗೆ 6 :00 ರಿಂದ ಮದ್ಯರಾತ್ರಿ 12 : 00. ಗಂಟೆಯವರೆಗೆ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿಯಲ್ಲಿ ಇರುತ್ತದೆ
5 ಕಿಂತ ಹೆಚ್ಚು ಜನರು ಒಟ್ಟುಗೂಡುವಂತಿಲ್ಲ ಹಾಗೂ ಯಾವುದೇ ರೀತಿಯ ಘೋಷಣೆ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಭಾಷಣ ಮಾಡುವಂತ್ತಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ-ಉಸ್ಮಾನ ಬಾಗವಾನ
