ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಆರ್ಟ್ ಆಫ್ ಲಿವಿಂಗ್ ಶಹಾಪುರ ವತಿಯಿಂದ: ಇಂದು ಪರಮಪೂಜ್ಯ ಶ್ರೀ ರವಿಶಂಕರ್ ಗುರೂಜಿ ಜನ್ಮದಿನಾಚರಣೆ

ಯಾದಗಿರಿ: ಶಹಾಪುರ ನಗರದಲ್ಲಿ ಇಂದು ಪಕೀರೆಶ್ವರ ಮಠದಲ್ಲಿ ಪರಮಪೂಜ್ಯ ಶ್ರೀ ರವಿಶಂಕರ್ ಗುರೂಜಿಯವರ ಜನ್ಮದಿನ ಪ್ರಯುಕ್ತ ಗುರು ಪೂಜೆ ಮತ್ತು ಸತ್ಸಂಗ ಕಾರ್ಯಕ್ರಮ ಹಮ್ಮಿ ಕೊಳ್ಳಲಾಯಿತು. ಯಾದಗಿರಿ ಜಿಲ್ಲಾ ಸಂಯೋಜಕರಾದ ಹಣಮಂತ ರೆಡ್ಡಿ, ಹಾಗೂ ಶಹಾಪುರ ತಾಲೂಕಿನ ಮಹಿಳಾ ಸತ್ಸಂಗ ಶಿಲ್ಪಾ ಅವಂಟಿ, ಗಂಗಾ ತುಂಬಗಿ, ಅನುರಾಧ, ಪಾರ್ವತಿ ಉಪ್ಪಿನ, ಸಂಗಮೇಶ ಕುಂಬಾರ, ಅಂಬ್ರೆಶ್ ದಿಗ್ಗಿ, ಸಂತೋಷ ಮತ್ತು ರವಿಶಂಕರ್ ಗುರೂಜಿ ಅವರ 67 ನೇ ಜನ್ಮದಿನ ದಿನಾಚರಣೆ ಸಂತೋಷದಿಂದ ಕಾರ್ಯಕ್ರಮ ಮಾಡಲಾಯಿತು ಅನೇಕ ಸತ್ಸಂಗ ಅಭಿಮಾನಿಗಳು ಭಾಗವಹಿಸಿದ್ದರು.

ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ