ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಮತಕ್ಷೇತ್ರದ ವಿಧಾನಸಬಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸನ್ಮಾನ್ಯ ಶ್ರೀ ಸಿ.ಎಸ್.ನಾಡಗೌಡ ಅವರು ಗೆಲುವಿಗೆ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಬೆಂಬಲಿಸಿದ ಬಳಗಾನೂರ ಗ್ರಾಮದ ಎಲ್ಲಾ ಸಮಾಜದ ಗುರುಹಿರಿಯರಿಗೂ ಮತ್ತು ತಾಯಂದಿರಿಗೂ ಮತ್ತು ಯುವಕ ಮಿತ್ರರಿಗೆ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸಿದರು.
ವರದಿ-ಉಸ್ಮಾನ ಬಾಗವಾನ
