ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜೋಳದ ಗದ್ದೆಯಲ್ಲಿ ಕಾಡಾನೆಗಳ ದಾಂಧಲೆಯಿಂದ ಬೆಳೆ ನಾಶ:ಕಂಗಾಲಾದ ರೈತ

ಚಾಮರಾಜನಗರ/ಹನೂರು:ತಾಲ್ಲೂಕಿನ ದಿನ್ನಳ್ಳಿ ಗ್ರಾಮದಲ್ಲಿ 2 ಎಕರೆ ಜೋಳ ಬೆಳೆದಿದ್ದ ಜಮೀನಿಗೆ ಕಾಡಾನೆಗಳು ನುಗ್ಗಿ ದಾಂಧಲೆ ನಡೆಸಿ ಸಂಪೂರ್ಣವಾಗಿ ಬೆಳೆಯನ್ನು ನಾಶಪಡಿಸಿರುವ ಘಟನೆ ನೆಡೆದಿದೆ.
ಗ್ರಾಮದ ಸರ್ವೆ ನಂಬರ್ 301/A ರಲ್ಲಿ ಸೈಯದ್ ಗಫೂರ್ ಎಂಬ ರೈತನ ಜಮೀನಿನಲ್ಲಿ ಕಾಡಾನೆಗಳು ದಾಂಧಲೆ ನಡೆಸಿದ್ದು, ಸುಮಾರು 2 ಎಕರೆ ಜೋಳದ ಫಸಲು ನಾಶವಾಗಿರುವ ಬಗ್ಗೆ ವರದಿಯಾಗಿದೆ. ಸೋಮವಾರ ತಡ ರಾತ್ರಿ ಈ ಘಟನೆ ನಡೆದಿದ್ದು,ಕೈಗೆ ಬಂದ ಬೆಳೆಗಳು ಆನೆಗಳ ದಾಳಿಯಿಂದ ಅಪಾರ ಪ್ರಮಾಣದಲ್ಲಿ‌ ನಾಶವಾಗಿದೆ,ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದರೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ರೈತರು ಆರೋಪಿಸಿದ್ದಾರೆ. ಈ ಭಾಗದಲ್ಲಿ ಕಾಡು ಪ್ರಾಣಿಗಳ ಉಪಟಳ ಹೆಚ್ಚಾಗಿದ್ದು,ಸೂಕ್ತ ಪರಿಹಾರ ನೀಡುವಂತೆ ರೈತರು ಒತ್ತಾಯಿಸಿದ್ದಾರೆ.
ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ