ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ 2 ನೇ ಬಾರಿಗೆ ಸಾರಥ್ಯವಹಿಸಿದ ಭಾಗ್ಯಗಳ ಸರದಾರ ಸಿದ್ದರಾಮಯ್ಯ ಅವರಿಗೆ ಹಾಗೂ ನೂತನ ಉಪಮುಖ್ಯ ಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವರು ಸಿ.ಎಸ್.ನಾಡಗೌಡ ಅವರು ಅಭಿನಂಧಿಸಿದರು.
ವರದಿ:ಉಸ್ಮಾನ ಬಾಗವಾನ
