ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಾಸಕ ಡಾ.ಅಜಯ್ ಸಿಂಗ್ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದ್ದಕ್ಕಾಗಿ ಮೌನೇಶ್ ಬಡಿಗೇರ್ ಅಸಮಾಧಾನ

ಕಲಬುರಗಿ ಜಿಲ್ಲೆಯ ಜೇವರ್ಗಿ ಶಾಸಕರಾದ ಡಾಕ್ಟರ್ ಅಜಯ್ ಸಿಂಗ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕಾಗಿ ಕಾಂಗ್ರೆಸ್ ಕಾರ್ಯಕರ್ತ ಮೌನೇಶ್ ಬಡಿಗೇರ್ ನಂದಿಹಳ್ಳಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಆಗಿರುವ ಕಾಂಗ್ರೆಸ್ ವಕ್ತಾರ ಪ್ರಭಾವಿ ಮುಖಂಡರಾದ ಮಲ್ಲಿಕಾರ್ಜುನ್ ಖರ್ಗೆ ಸಾಹೇಬರು ಚುನಾವಣೆ ಪ್ರಚಾರ ಕಾರ್ಯದಲ್ಲಿ ಡಾಕ್ಟರ್ ಅಜಯ್ ಸಿಂಗ್ ನನ್ನ ದೋಸ್ತನ ಮಗ ನನ್ನ ಮಗ ಇದ್ದ ಹಾಗೆ ಅಂತ ಹೇಳಿ ಇವತ್ತು ಅವರನ್ನು ಕಡೆಗಣಿಸಿದ್ದಾರೆ ಇದು ತಮಗೆ ತುಂಬಾ ನೋವು ಸಂಗತಿಯಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಮೌನೇಶ್ ಬಡಿಗೇರ ನಂದಿಹಳ್ಳಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ