ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಭಾರತೀಯ ಜನತಾ ಪಾರ್ಟಿ ಸಿಂಧನೂರು ನಗರ ಮಂಡಲ ವತಿಯಿಂದ ಸ್ವಚ್ಛ ಭಾರತ ಅಭಿಯಾನ

ರಾಯಚೂರು// ಮೇ.28.ಭಾರತೀಯ ಜನತಾ ಪಾರ್ಟಿ ಸಿಂಧನೂರು ನಗರ ಮಂಡಲ ವತಿಯಿಂದ 15 ನೆ ವಾರ್ಡಿನಲ್ಲಿ ಸರ್ಕಾರಿ ಉರ್ದು ಹಿರಿಯ ಮತ್ತು ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛ ಭಾರತ ಅಭಿಯಾನವನ್ನು ನಾಗರಾಜ್ ದೊರೆ ದೇವರಗುಡಿ ಯವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮಕ್ಕೆ ಸಿಂಧನೂರಿನ ಬಿಜೆಪಿ ಮುಖಂಡರಾದ ರಾಜೇಶ್ ಹಿರೇಮಠ್, ನಗರ ಉಪಾಧ್ಯಕ್ಷರಾದ ಯಲ್ಲೂಸಾ ಬದಿ, ಎಸ್ಸಿ ಮೋರ್ಚ ಅಧ್ಯಕ್ಷರಾದ ಕೃಷ್ಣಪ್ಪ ರಾಥೋಡ್, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾದ ಸಿರಾಜ್ ಭಾಷಾ, ಮೌನೇಶ್ ಹೊಸಮನಿ, ಅಕ್ಷಯಹಿರೇಮಠ್, ಜಿಲ್ಲಾ ಕಾರ್ಯದರ್ಶಿ ಅಕ್ಷಯಗೌಡ SC ಮೋರ್ಚಾ ಪ್ರದಾನ ಕಾರ್ಯದರ್ಶಿ ವಿನಯರಾಜು ಹಾಗೂ ಶಾಲಾ ಆಡಳಿತ ಮಂಡಳಿ ಮುಂತಾದವರು ಉಪಸ್ಥಿತರಿದ್ದರು.
ವರದಿ// ವೆಂಕಟೇಶ.H. ಬೂತಲದಿನ್ನಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ