ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ನರೇಗಾ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

ಯಾದಗಿರಿ ಜಿಲ್ಲೆ  ಹುಣಸಗಿ ತಾಲೂಕಿನ  ಆರೋಗ್ಯ ಇಲಾಖೆ  ಕೆ ಎಚ್ ಪಿ ಟಿ ಇವರ  ಸಂಯೋಗದಲ್ಲಿ ಅಗ್ನಿ ಗ್ರಾಮ ಪಂಚಾಯತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಕ್ಷೇತ್ರ ಪ್ರಗತಿಯಲ್ಲಿರುವ ಕಾಮಗಾರಿ ಸ್ಥಳದಲ್ಲಿ ಗ್ರಾಮ ಆರೋಗ್ಯ ಕಾರ್ಯಕ್ರಮ ಆಯೋಜಿಸಲಾಯಿತು.
ಆರೋಗ್ಯ ಅಮೃತ ಅಭಿಯಾನದಡಿ ಮೇ 2023 ರಿಂದ ಜೂನ್ 22 ರವರೆಗೆ ನರೇಗಾ ಕಾಮಗಾರಿ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣೆ ಮಾಡಲು ಗ್ರಾಮ ಆರೋಗ್ಯ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದು ಇದರ  ಸದುಪಯೋಗ ಪಡೆದುಕೊಳ್ಳಲು ತಿಳಿಸಲಾಯಿತು.
ಕಾಮಗಾರಿ ಸ್ಥಳದಲ್ಲಿ ಆಯೋಜಿಸಲಾಗಿದ್ದ ಗ್ರಾಮ ಆರೋಗ್ಯ ಕಾರ್ಯಕ್ರಮದಲ್ಲಿ 98 ಜನರಿಗೆ ಬಿಪಿ,ಶುಗರ್, ಟಿಬಿ,ಅನಿಮಿಯಾ  ಕಾಯಿಲೆಗಳ ತಪಾಸಣೆ ಮಾಡಲಾಯಿತು
ಈ ವೇಳೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಐ ಈ ಸಿ ಸಂಯೋಜಕರು ಆರೋಗ್ಯ ಇಲಾಖೆ ಅಧಿಕಾರಿಗಳು ಕೆಎಚ್ ಪಿಟಿ ಸಂಯೋಜಕರು DEO ಬಿಲ್ ಕಲೆಕ್ಟರ್ ಬಿ ಎಫ್ ಟಿ  ಗ್ರಾಮ ಕಾಯಕ ಮಿತ್ರ ಆಶಾ ಕಾರ್ಯಕರ್ತರು ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿ ಸ್ಥಳದಲ್ಲಿ ಹಾಜರಿದ್ದರು.
-ಸಂತೋಷ ನಾಯಕ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ