ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹಟ್ಟಿ ಪೊಲೀಸ್ ಠಾಣೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಹಟ್ಟಿ ಪೊಲೀಸ್ ಠಾಣೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪೊಲೀಸ್ ಠಾಣೆಯ ಅಂಗಳದಲ್ಲಿ ಮಾವಿನ ಸಸಿ ನೆಡುವ ಮೂಲಕ ಪೊಲೀಸ್ ಇನ್ಸ್ಪೆಕ್ಟರ್ PI ಶ್ರೀ ಮಾನ್ಯ ಪ್ರಕಾಶ್ ಮಾಳೆ ಸರ್ ಹಾಗೂ ಸಿಬ್ಬಂದಿಗಳಾದ ಹುಚ್ಚರೆಡ್ಡಿ,ನಾಗರ್ಜುನ,ಹನಮಂತ, ಶ್ರೀದೇವಿ,ಮುಂತಾದ ಸಿಬ್ಬಂದಿಗಳು ಹಾಜರಿದ್ದು ವಿಶ್ವ ಪರಿಸರ ದಿನಾಚಣೆಯನ್ನು ಆಚರಿಸಿದರು.
ವರದಿ:ಶಿವದೇವಪ್ಪ.ಎಂ.ಹಟ್ಟಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ