ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವರದಿಗಾರನಿಗೆ ಗೌರವ ನೀಡಿದ ಆರಕ್ಷಕರಿಗೆ ಧನ್ಯವಾದಗಳು

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕು ಸಂತೆಬೆನ್ನೂರು ವ್ಯಾಪ್ತಿಯ ದಕ್ಷ ಪೊಲೀಸ್ ಸಬ್ ಇನ್ಸ್ಪೆಕ್ಟರ್ ದೇವರಾಜ್ ಅವರು ಮತ್ತು ಸಿಬ್ಬಂದಿ ವರ್ಗದವರಾದ ಎ‌.ಎಸ್.ಐ. ರವಿ ಮತ್ತು ಪ್ರಹ್ಲಾದ್ ಎಸ್., ಮಂಜುನಾಥ್H B, ಕೊಟ್ರೇಶ್ ಇವರುಗಳ ಸಮ್ಮುಖದಲ್ಲಿ ಇಂದು ನಮ್ಮ ಕರುನಾಡ ಕಂದ ಪತ್ರಿಕೆ ಕುರಿತು ಮಾಹಿತಿ,ವಿಚಾರಗಳನ್ನು ಹಂಚಿಕೊಳ್ಳಲಾಯಿತು.
ಠಾಣೆಯ ಎಲ್ಲಾ ಸಿಬ್ಬಂದಿ ವರ್ಗದವರು ಆತ್ಮೀಯವಾಗಿ ಬರಮಾಡಿಕೊಂಡು ಆತ್ಮೀಯವಾಗಿ ಮಾತನಾಡಿ ಪತ್ರಿಕೆಯ ಬಗ್ಗೆ ಉತ್ತಮ ಅಭಿಪ್ರಾಯ ನೀಡಿ ಬೀಳ್ಕೊಟ್ಟರು.
ವರದಿ-ಮಂಜಪ್ಪ.ಟಿ.ಆರ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ