ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ

ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದಲ್ಲಿ ಹಸಿರು ಬಳಗದ ಯುವಕರಿಂದ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವುದರ ಮೂಲಕ ಹಾಗೂ ಪರಿಸರದ ಬಗ್ಗೆ ಜಾಗೃತಿ ಮೂಡಿಸುತ್ತಾ ಪರಿಸರದ ಕಾಳಜಿ ವಹಿಸಲಾಯಿತು ಪರಿಸರ ದಿನಾಚರಣೆ ಸಂದರ್ಭದಲ್ಲಿ ಗ್ರಾಮದ ಮನೆನಗೆ ತೆರಳಿ ಸಸಿ ನೆಡಲಾಯಿತು ಸರಕಾರಿ ಪ್ರೌಢ ಶಾಲೆಯಲ್ಲಿ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸಸಿ ನಡೆಲಾಯಿತು ಹಸಿರು ಬಳಗದ ಬಸವರಾಜ ರಾಘವೇಂದ್ರ ,ಶರಣಪ್ಪ,ಚಂದ್ರಶೇಖರ , ಹನಭಾವಿ,ಲಿಂಗರಾಜ ,ಲಿಂಗಪ್ಪ ಹಾಗೂ ಗ್ರಾಮದ ಯುವಕರು ಹಿರಿಯರು ಭಾಗಿಯಾಗಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ