ವಿಜಯಪುರ:
ಶಕ್ತಿ ಯೋಜನೆ ಅಡಿ ಮಹಿಳೆಯರಿಗೆ ಉಚಿತ ಬಸ್ ಸಂಚಾರಕ್ಕೆ ಚಾಲನೆ ನೀಡಿದ ಶಾಸಕರಾದ ಸಿ ಎಸ್ ನಾಡಗೌಡ ಅಪ್ಪಾಜಿಯವರು.
ಈ ಸಂದರ್ಭದಲ್ಲಿ ಶ್ರೀಮತಿ ಪಲ್ಲವಿ ನಾಡಗೌಡ ರವರು ಹಾಗೂ ಪಕ್ಷದ ಹಿರಿಯ ಮುಖಂಡರು ಉಪಸ್ಥಿತರಿದ್ದರು.
ಇಂದಿನಿಂದ ಕಾಂಗ್ರೆಸ್ನ ಯೋಜನೆಗಳು ನೇರವಾಗಿ ಫಲಾನುಭವಿಗಳಿಗೆ ತಲುಪಲಿವೆ,ಪ್ರತಿಯೊಬ್ಬರೂ ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳಬೇಕಾಗಿದೆ ಎಂದರು.
