ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪ್ರೀತಿಯ ಯುವ ನಾಯಕನಿಗೆ ಜನ್ಮದಿನೋತ್ಸವ

ಲಿಂಗಸೂಗುರು ಕ್ಷೇತ್ರದ ಯುವಕರ ನೆಚ್ಚಿನ ಯುವನಾಯಕ ವಜ್ಜಲ್ ಕುಟುಂಬದ ಯುವರಾಜ ಬಿಜೆಪಿಯ ಯುವಮೋರ್ಚಾ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಈಶ್ವರ ಎಮ್ ವಜ್ಜಲ್ ಅವರು ಇಂದು ಶ್ರೀ ಮಾಣಿಕೇಶ್ವರ ಮಠ(ಗೋ ಶಾಲೆ)ಗೆ ಭೇಟಿ ನೀಡಿ ಗೋ ಮಾತೆಗೆ ಪೂಜೆ ಸಲ್ಲಿಸಿ ಆಶಿರ್ವಾದ ಪಡೆಯುವುದರ ಮೂಲಕ ಮತ್ತು
ಲಿಂಗಸೂಗುರು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಶ್ರೀ ಈಶ್ವರ ಎಮ್ ವಜ್ಜಲ್ ಅವರು ಭೇಟಿ ನೀಡಿ ಅಭಿಮಾನಿಗಳೊಂದಿಗೆ ಆಸ್ಪತ್ರೆಯಲ್ಲಿರುವ ರೊಗಿಗಳಿಗೆ ಆಹಾರ ಕಿಟ್ ಗಳನ್ನ ವಿತರಿಸುವ ಮೂಲಕ ತಮ್ಮ ಜನ್ಮದಿನೋತ್ಸವವನ್ನ ಆಚರಿಸಿಕೊಂಡರು ಈ ಸಂದರ್ಭದಲ್ಲಿ,ಮಲ್ಲಿಕಾರ್ಜುನ ಹಟ್ಟಿ ರಾಜೇಶ ನಾಯಕ ಮತ್ತು ಪಕ್ಷದ ಕಾರ್ಯಕರ್ತರು ಭಾಗಿಯಾಗಿದ್ದರು.
-ಪುನೀತ್.ಜಿ.ಸಾಗರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ