ಹೌದು ಕಾಂಗ್ರೆಸ್ ಸರ್ಕಾರದ ಯೋಜನೆ ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆ ಜಾರಿಗೆ ಬಂದಿದ್ದು.
ಈಗ ಮಹಿಳೆಯರು ಉಚಿತ ಪ್ರಯಾಣವನ್ನು ಮಾಡುತ್ತಿದ್ದಾರೆ ಆದರೆ ಮಹಿಳೆಯರು ಉಚಿತ ಪ್ರಯಾಣ ಮಾಡುವಾಗ ಟಿಕೆಟ್ ಪಡೆದುಕೊಳ್ಳುವುದು ಕಡ್ಡಾಯವಾಗಿರುತ್ತದೆ.
ಆ ಟಿಕೆಟ್ ನಲ್ಲಿ ಮಹಿಳೆಯರಿಗೆ ಉಚಿತ ಚೀಟಿ ಎಂದು ನಮೂದಾಗಿರುತ್ತದೆ.
ಈ ಟಿಕೆಟ್ಗಳನ್ನು ಕಂಡಕ್ಟರಿಂದ ಪಡೆದುಕೊಂಡು ಉಚಿತ ಪ್ರಯಾಣ ಮಾಡಬಹುದಾಗಿದೆ.
-ಅಪ್ಪಾರಾಯ ಬಡಿಗೇರ