ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಕ್ಕರೆ ಜವಳಿ ಖಾತೆ ಸಚಿವರನ್ನು ಭೇಟಿ ಮಾಡಿದ ಯುವ ಮುಖಂಡರಾದ ಶ್ರೀಶ್ರೀಕಾಂತ್ ಬಿರಾದಾರ

ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲ್ಲೂಕಿನ ಬಳಗಾನೂರ ಗ್ರಾಮದ ಕಾಂಗ್ರೆಸ್ ಪಕ್ಷದ ಯುವ ಮುಖಂಡರು ಶ್ರೀಶ್ರೀಕಾಂತ್ ಬಿರಾದಾರ ಅವರು ಮಾನ್ಯ ಶ್ರೀ ಶಿವಾನಂದ ಪಾಟೀಲ ಅವರು ಸಕ್ಕರೆ ಜವಳಿ ಖಾತೆ ಸಚಿವರು ಕರ್ನಾಟಕ ಸರ್ಕಾರ ಇವರನ್ನು ಬೆಂಗಳೂರಿನ ಶಾಸಕರ ಭವನದಲ್ಲಿ ಭೇಟಿಯಾಗಿ ಸನ್ಮಾನಿಸಿ ಅಭಿನಂದಿಸಿದರು.

ವರದಿ ಉಸ್ಮಾನ ಬಾಗವಾನ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ