ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಪಘಾತಕ್ಕೀಡಾಗಿ ಯುವಕನ ಸಾವು

ಕುಣಿಗಲ್ :ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ ಅಯ್ಯಪ್ಪ ಸ್ವಾಮಿ ದೇವಾಲಯದ ಬಳಿ ಕೊತ್ತಗೆರೆ ಹೋಬಳಿಯ ರಾಮೇಗೌಡನ ಪಾಳ್ಯ ಗ್ರಾಮದ ಯುವಕ ರಂಗಸ್ವಾಮಿ(33) ಅಪಘಾತಕ್ಕೀಡಾಗಿ ಅಕಾಲಿಕ ಮರಣಕ್ಕೆ ಬಲಿಯಾಗಿದ್ದಾರೆ.

ಬೈಕ್ ನಲ್ಲಿ ತನ್ನ ಮನೆಗೆ ಸ್ನೇಹಿತನೊಂದಿಗೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಡಿವೈಡರ್ ಕಂಬಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಎದೆಯ ಭಾಗ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮೃತ ಅವಿವಾಹಿತನಾಗಿದ್ದು ಜೊತೆಯಲ್ಲಿದ್ದ ಸ್ನೇಹಿತನನ್ನು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಕುಣಿಗಲ್ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

-ಮನುಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ