ಕಲಬುರಗಿ: ಭಾರತೀಯ ಬೌದ್ಧ ಮಹಾಸಭಾದ ಕಲ್ಬುರ್ಗಿ ಜಿಲ್ಲಾ ಅಧ್ಯಕ್ಷರಾಗಿ ಶ್ರೀ ಲಕ್ಷ್ಮಣ ಸೊನ್ನ ಕಾಂಬಳೆ ಅವರು ನೇಮಕವಾಗಿದ್ದಾರೆ ಉನ್ನತ ಮಟ್ಟದ ವಿಚಾರ ಧಾರೆಗಳನ್ನು ಹೊಂದಿರುವ ಸದಾ ಸಮಾಜ ಮುಖಿ ಕಾರ್ಯಗಳನ್ನು ನಿರ್ವಹಿಸುತ್ತಾ ಸಮಾಜದ ಉನ್ನತಿಗಾಗಿ ಶ್ರಮಿಸುತ್ತಿರುವ ಶ್ರೀ ಲಕ್ಷ್ಮಣ್ ಅವರಿಗೆ ಅಧ್ಯಕ್ಷ ಸ್ಥಾನ ಒಲಿದಿದ್ದು ತುಂಬಾ ಖುಷಿಯಾಗಿದೆ ಎಂದು ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ರಾಜ್ಯ ಕಾರ್ಯಧ್ಯಕ್ಷರಾದ ಶ್ರೀ ಚನ್ನಯ್ಯ ವಸ್ತ್ರದವರು ತಿಳಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.