ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕ್ರೀಡಾ ಚಟುವಟಿಕೆಗಳು ಆರೋಗ್ಯಕ್ಕೆ ಒಳ್ಳೆಯದು:ಬಿ ಡಿ ಪಾಟೀಲ

ಇಂಡಿ:ಗೋರನಾಳ ಗ್ರಾಮದ ಯುವಕರು, ಗೋರನಾಳ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಹಮ್ಮಿಕೊಂಡಿದ್ದು ಪಂದ್ಯಾವಳಿ ಉದ್ಘಾಟನೆ ನೆರವೇರಿಸಿ ಜೆಡಿಎಸ್ ಮುಖಂಡರಾದ ಬಿ ಡಿ ಪಾಟೀಲರು ಮಾತನಾಡುತ್ತಾ,ಇಂತಹ ಕ್ರೀಡಾ ಚಟುವಟಿಕೆಗಳು ಆರೋಗ್ಯಕ್ಕೆ ಒಳ್ಳೆಯದು, ಪಂದ್ಯಾವಳಿಯಲ್ಲಿ ಸೋಲು ಗೆಲುವು ಸಾಮಾನ್ಯ ಆದರೆ ಕ್ರೀಡಾ ಮನೋಭಾವ ದಿಂದ ಸೋಲು ಗೆಲುವು ಸ್ವೀಕರಿಸಿ ಸಾಮರಸ್ಯದಿಂದ ಕ್ರಿಕೆಟ್ ಪಂದ್ಯಾವಳಿ ಹಮ್ಮಿಕೊಂಡಿದ್ದು ಸ್ವಾಗತಾರ್ಹ ಪ್ರತಿಯೂಬ್ಬರೂ ದೈಹಿಕವಾಗಿ ಮಾನಸಿಕವಾಗಿ ಸದೃಢವಾಗಿ ಇರಬೇಕು ಎಂದು ಯುವಕರಿಗೆ ಸಂದೇಶ ನೀಡಿದರು ವೇದಿಕೆ ಮೇಲೆ ಗ್ರಾ,ಪಂಚಾಯತ ಅಧ್ಯಕ್ಷರಾದ ಅಶೋಕ ಜಿಡ್ಡಿಮನಿ,ಮುಖಂಡರಾದ ಬಿ ಕೆ ಹಟ್ಟಿ,ಪಿ ಕೆ ಅಲಬಗೋಂಡ,ಯಲ್ಲಪ್ಪ ಪೂಜಾರಿ,ಶರಣು ಗಂಗನಹಳ್ಳಿ,ಚಿದಾನಂದ ಗಂಗನಹಳ್ಳಿ,ಚಂದಪ್ಪ ಸಾಗನೂರ,ಡಿ ಕೆ ಪೂಜಾರಿ,ಕೆಂಚಪ್ಪ ಹಿರೇಕುರಬರ, ಅಣ್ಣಾರಾಯ ನಾಮದಾರ,ಮಾಳಪ್ಪ ಹಂಜಗಿ ಮುಂತಾದ ನಾಯಕರು ಉಪಸ್ಥಿತರಿದ್ದರು.

ವರದಿ:ಅರವಿಂದ್ ಕಾಂಬಳೆ,ಇಂಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ