ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಚನ್ನಗಿರಿ ತಾಲೂಕಿನಲ್ಲಿ ಶಾಸಕರ ಪ್ರವಾಸ

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ, ನೂತನ ಶಾಸಕರಾದ ಬಸವರಾಜ್ ಶಿವಗಂಗಾ ರವರು ತಾಲೂಕಿನ ಸಾರ್ವಜನಿಕರನ್ನು ಭೇಟಿ ಮಾಡಿ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಮೂಲಕ ಪಕ್ಷದ ಮುಖಂಡರು ಮತ್ತು ಸಾರ್ವಜನಿಕರ ಕಷ್ಟಕಾರ್ಪಣ್ಯಗಳನ್ನು ಆಲಿಸಿದರು ಮತ್ತು ತಾಲೂಕಿನಲ್ಲಿ ಕೆಲವು ಕಾಮಗಾರಿಗಳ ಬಗ್ಗೆ ಯೋಜನೆ ರೂಪಿಸಿದರು ಬಹಳ ದಿನಗಳಿಂದ ಮಳೆ ಬರದ ಕಾರಣ ಇಂದು ಸುರಿದ ಮಳೆಗೆ ಹರ್ಷ ವ್ಯಕ್ತಪಡಿಸಿದರು ಇನ್ನು ಮುಂದೆ ತಾಲೂಕಿನಲ್ಲಿ ಆಗಬೇಕಾದ ಕೆಲಸಗಳನ್ನು ನಿಷ್ಠೆಯಿಂದ ಮತ್ತು ಪ್ರಾಮಾಣಿಕತೆಯಿಂದ ಮಾಡುತ್ತೇನೆಂದು ಎಲ್ಲಾ ಸಾರ್ವಜನಿಕರ ಎದುರಿಗೆ ವಾಗ್ದಾನ ಮಾಡಿದರು ಈ ಒಂದು ಪ್ರವಾಸದಲ್ಲಿ ಸಾವಿರಾರು ಕಾರ್ಯಕರ್ತರು ಭಾಗವಹಿಸಿ ನೂತನ ಶಾಸಕರಿಗೆ ಅಭಿನಂದನೆ ಸಲ್ಲಿಸಿದರು.
ವರದಿ-ಮಂಜಪ್ಪ ಟಿ.ಆರ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ