ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನೂತನ ಪಿ.ಎಸ್.ಐ ಅವರಿಗೆ ಸ್ವಾಗತ ಕೋರಿದ ಸ್ಥಳೀಯರು

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ತಾಳಿಕೋಟಿ ಠಾಣೆಗೆ ನೂತನವಾಗಿ ವರ್ಗಾವಣೆಯಾಗಿ ಬಂದ ಆತ್ಮೀಯರಾದ PSI ಶ್ರೀರಾಮನಗೌಡ ಸಂಕನಾಳ ಅವರಿಗೆ ಹಾರ್ಧಿಕ ಸ್ವಾಗತ ಕೋರಿದ ಜೆ ಡಿ ಎಸ್ ಜನತಾದಳ ತಾಳಿಕೋಟಿ ತಾಲ್ಲೂಕಿನ ಅಲ್ಪಸಂಖ್ಯಾತ ಯುವ ಘಟಕದ ಅಧ್ಯಕ್ಷರಾದ ಶ್ರೀ ಅನ್ವರ್ ಅವಟಿ ಹಣಮಂತ ಹೊಸಮನಿ ಪ್ರಥಮ ದರ್ಜಿ ಗುತ್ತಿಗೆದಾರರು ಹಾಗೂ ಸಂಗಮೇಶ ಚಲವಾದಿ ಮುನ್ನಾ ಮುಲ್ಲಾ ಆಕಾಶ ಸಮಾಜ ಸೇವಕರು ಎಲ್ಲಾ ಸಿಬ್ಬಂದಿ ವರ್ಗದವರು ಕೊಡಿ ತಾಳಿಕೋಟಿ ಠಾಣೆಗೆ ಆಗಮಿಸಿದ PSI ಅವರಿಗೆ ಸ್ವಾಗತ ಕೋರಿದರು.

ವರದಿ-ಉಸ್ಮಾನ ಬಾಗವಾನ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ