ಮಳೆಗಾಗಿ ಕಪ್ಪೆಗಳಿಗೆ ಮದುವೆ ಮಾಡಿಸಿದ ಕಿಲ್ಲನಕೇರಾ ಗ್ರಾಮದ ಮಕ್ಕಳು
ಯಾದಗಿರಿ ತಾಲೂಕು:ಸಕಾಲಕ್ಕೆ ಮಳೆ ಬಾರದೇ ಇರುವುದರಿಂದ ರೈತರು ಕೈಂಗಾಲಾಗಿದ್ದು, ಯಾದಗಿರಿ ತಾಲೂಕಿನ ಕಿಲ್ಲನಕೇರಾ ಗ್ರಾಮದಲ್ಲಿ ಮಳೆಗಾಗಿ ಮಕ್ಕಳಿಂದ ಕಪ್ಪೆಗಳ ಮದುವೆ ಮಾಡಿಸಿ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಮಕ್ಕಳು ಭುಜದ ಮೇಲೆ ಒಣಕ್ಕೆ ಒಂದಕ್ಕೆ ಜೋಡಿ