ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿದ್ಯಾರ್ಥಿಗಳೊಂದಿಗೆ ವನಮಹೋತ್ಸವ ಕಾರ್ಯಕ್ರಮ ವನಸಿರಿ ಅಮರೇಗೌಡ

ಸಿಂಧನೂರು ತಾಲೂಕಿನ ಜವಳಗೇರಿ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸಾಮಾಜಿಕ ಅರಣ್ಯ ವಲಯ ಹಾಗೂ ವನಸಿರಿ ಫೌಂಡೇಶನ್ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮವನ್ನು ರವಿಗೌಡ ಬಾದರ್ಲಿ ಅವರು ಸಸಿನೆಟ್ಟು ನೀರುಣಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳು ಪರಿಸರ ಜಾಗೃತಿ ಘೋಷ ವಾಕ್ಯಗಳನ್ನು ಕೂಗಿದರು.

ಈ ಕಾರ್ಯಕ್ರಮದಲ್ಲಿ ವನಸಿರಿ ಫೌಂಡೇಶನ್ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತರಾದ ಅಮರೇಗೌಡ ಮಲ್ಲಾಪೂರ, ಪ್ರಾಂಶುಪಾಲರಾದ ಮೌಲಾಲಿ ದೊಡ್ಡಮನಿ,ರವಿಗೌಡ ಬಾದರ್ಲಿ,ಅರಣ್ಯ ಅಧಿಕಾರಿಗಳಾದ ಮಲ್ಲಿಕಾ, ರುದ್ರಮುನಿ,ವನಸಿರಿ ಫೌಂಡೇಶನ್ ರಾಜ್ಯ ಸಹ ಕಾರ್ಯದರ್ಶಿ ರಂಜಾನ್ ಸಾಬ್ ಲೋಹಾರ್,ಮಸ್ಕಿ ತಾಲೂಕ ಅದ್ಯಕ್ಷ ರಾಜು ಬಳಗಾನೂರ, ವೀರಭದ್ರಯ್ಯ ಸ್ವಾಮಿ ತಿಮ್ಮಾಪುರ,ಮುದಿಯಪ್ಪ ಹೊಸಳ್ಳಿ ಕ್ಯಾಂಪ್,ಬಸವರಾಜ್ ಗುಡಿ,ಬಸವರಾಜ ಪಾಲಕರ ಪ್ರತಿನಿಧಿ ಹಾಗೂ ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ