ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾಂಗ್ರೆಸ್ ಮುಖಂಡರಿಂದ ಶುಭ ಹಾರೈಕೆ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ತಾಳಿಕೋಟೆಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ M.K.ಚೋರಗಸ್ತಿ ಅವರ ಸುಪುತ್ರಿಯ ಮದುವೆ ಸಮಾರಂಭದಲ್ಲಿ ಅಸ್ಕಿ ಫೌಂಡೇಶನ್ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಮುಖಂಡರು ಶ್ರೀ ಸಿ ಬಿ ಅಸ್ಕಿ ಅವರು ಭಾಗವಹಿಸಿ ಶುಭಕೋರಿದರು.ಮುದ್ದೇಬಿಹಾಳ ಪುರಸಭೆ ಸದಸ್ಯರಾದ ಶ್ರೀಮೆಹಬೂಬ್ ಗೊಳಸಂಗಿ, ಶ್ರೀ ಹುಸೇನ ಮುಲ್ಲಾ,ಶ್ರೀ ಹುಣಸಗಿ ಶ್ರೀದ್ಯಾಮಣ್ಣ ಸೋಮನಾಳ,ಶ್ರೀ ವೀರೇಶಗೌಡ ಅಸ್ಕಿ,ತಿಪ್ಪಣ್ಣ ಜೋಶಿ ಇನ್ನಿತರರು ಮದುವೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ವರದಿ-ಉಸ್ಮಾನ ಬಾಗವಾನ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ