ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪ್ರಭು ಚೌಹಣರವರ ಹುಟ್ಟು ಹಬ್ಬದ ಪ್ರಯುಕ್ತ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ


ಬೀದರ:ಔರಾದ ವಿಧಾನ ಸಭಾ ಕ್ಷೇತ್ರದ ಮಾಜಿ ಸಚಿವರು ಹಾಗೂ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಪ್ರಭು.ಬಿ.ಚವ್ಹಾಣ ರವರ 54ನೇ ವರ್ಷದ ಹುಟ್ಟು ಹಬ್ಬದ ನಿಮಿತ್ಯ ಪಟ್ಟಣದ ಆರಾಧ್ಯ ದೇವರಾದ ಶ್ರೀ ಅಮರೇಶ್ವರ ದೇವರಿಗೆ ವಿಷಯವಾಗಿ ಪೂಜೆ ಸಲ್ಲಿಸಿ ನಂತರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ನೀಡಲಾಯಿತು ಹಾಗೂ ಸಸಿಗಳನ್ನು ನೆಡುವುದರ ಮೂಲಕ ಸರಳವಾಗಿ ಹುಟ್ಟು ಹಬ್ಬವು ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಡಾ.ರಾಮಣ ಪೋಕಲವಾರ, ಮುಖಂಡರಾದ ಶ್ರೀ ಹಣಮಂತ ಸೂರನರ,ಯುವ ಮುಖಂಡರಾದ ಶ್ರೀ ಸಂದೀಪ ಪಾಟೀಲ,ಶ್ರೀ ಚನ್ನಬಸವ ಗಜರೆ,ಶ್ರೀ ಆನಂದ ದ್ಯಾಡೆ, ಶ್ರೀ ಬಾಬುರಾವ ಔರಾದೆ,ಶ್ರೀ ಮಹಾದೇವ ಅಲ್ಮಾಜೆ, ಶ್ರೀಕಾಂತ ಅಲ್ಮಾಜೆ,ಬಸವರಾಜ ಸೋಮುರೆ,ಶ್ರೀಪಾದ ಪಂಚಾಕ್ಷರಿ, ಸಂಗಮೇಶ ದೇಶಮುಖ,ಬಾಲಾರಾಜ ಜಾಂತೆ,ರಾಜು ಚವ್ಹಾಣ ಸೇರಿದಂತೆ ಅನೇಕ ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತಿಯಲ್ಲಿದರು.
ವರದಿ:ಅಮರ ಮುಕ್ತೆದಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ