ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಕ್ಕಳಿಗೆ ಶಿಸ್ತು,ಸಂಯಮ,ಸಂಸ್ಕಾರ, ಸರಳತೆಯೊಂದಿಗೆ ಜೀವನದ ಮೌಲ್ಯಗಳನ್ನು ತಿಳಿಸುತ್ತಾ ಮಾದರಿಯಾದ ವಸತಿ ಶಾಲೆ

ದಾವಣಗೆರೆ ಜಿಲ್ಲೆ ಜಗಳೂರು ತಾಲೂಕು ಮೂಗ್ಗಿದ ರಾಗಿಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ
ಮಕ್ಕಳಿಗೆ ಶಿಸ್ತು,ಸಂಯಮ,ಸಂಸ್ಕಾರ, ಸರಳತೆಯೊಂದಿಗೆ ಜೀವನದ ಮೌಲ್ಯಗಳನ್ನು ತಿಳಿಸುತ್ತಾ ಮಾದರಿಯಾದ ವಸತಿ ಶಾಲೆಯಾಗಿದೆ…
ಸುಂದರ ಪ್ರಕೃತಿಯ ಮಡಿಲಲ್ಲಿ ಮಕ್ಕಳಿಗೆ ಉಜ್ವಲ ಭವಿಷ್ಯಕ್ಕೆ ದಾರಿದೀಪವಾದತ್ತಿದೆ ನಮ್ಮ ಮುಗಿದ ರಾಗಿಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ…
“ಅಜ್ಞಾನವನ್ನು ನಾಶ ಮಾಡುವ ಜ್ಞಾನದ ಬೆಳಕನ್ನು ಮನುಷ್ಯನು ಪಡೆದುಕೊಂಡಾಗ ಮುಗ್ಧ ಮನಸ್ಸಿನ, ಮುದ್ದು ಮಕ್ಕಳ ಜ್ಞಾನ ಹಾಗು ಭವಿಷ್ಯವನ್ನು ಉತ್ತುಂಗಕ್ಕೆ ಕೊಂಡೊಯ್ಯಲು ಹಗಲಿರುಳು ಶ್ರಮಿಸಿ, ಮಾರ್ಗದರ್ಶನ ನೀಡುತ್ತಿರುವ ಮೂಗ್ಗಿದ ರಾಗಿಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ನೀಲಪ್ಪ ಪಿಡಣ್ಣ ಮತ್ತು ಅಲ್ಲಿನ ಸಿಬ್ಬಂದಿವರ್ಗದವರು ಮಕ್ಕಳ ಹತ್ತಿರ ನಡೆದುಕೊಳ್ಳುವ ರೀತಿ ನೋಡಿದರೆ ಎಂತವರಿಗೂ ಕೂಡಾ ಸಂತೋಷವಾಗುತ್ತದೆ ಮತ್ತು ಮತ್ತು ಅಲ್ಲಿನ ಸಿಬ್ಬಂದಿ ವರ್ಗಕ್ಕೆ ಉತ್ತಮ ಮಾರ್ಗದರ್ಶನ ಜೊತೆಗೆ ಉತ್ತೇಜನ ನೀಡುತ್ತಿರುವುದು ಹೃದಯವಂತರಾದ ಆ ಮನೆಯ ಯಜಮಾನ ನೀಲಪ್ಪ ಪಿಡ್ಡಣ್ಣನವರು ಎಂದರೆ ತಪ್ಪಾಗಲಾರದು ಕಠಿಣ ಪರಿಶ್ರಮವು ಗುರಿಯನ್ನು ಸಾಧಿಸುತ್ತದೆ…ಈ ಗುರಿ ಸಾಧನೆಗೆ ನಾವು ನೀವೆಲ್ಲರೂ ಕೈಜೋಡಿಸಿ ಬೆಂಬಲಿಸೋಣ ಎಂದು ಹಾರೈಸುವೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!