ಜೇವರ್ಗಿ.ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ವತಿಯಿಂದ ಮಂದೇವಾಲ ಗ್ರಾಮದ ಪ್ರವಾಸಿ ಮಂದಿರದಲ್ಲಿ ಇಂದು ಯಡ್ರಾಮಿ ಹಾಗೂ ಸಿಂದಗಿ ತಾಲೂಕಿನ ತಾಲೂಕ ಸಮಿತಿಗಳನ್ನು ರಚನೆ ಮಾಡಲಾಯಿತು ಸಂವಿಧಾನ ಬದ್ಧವಾಗಿ ಹಾಗೂ ಸಾಮಾಜಿಕವಾಗಿ ಕಾರ್ಯನಿರ್ವಹಿಸಿಕೊಂಡು ಹೋಗುವಂತೆ ರಾಜ್ಯ ಕಾರ್ಯಾಧ್ಯಕ್ಷರಾದ ಚೆನ್ನಯ್ಯ ವಸ್ತ್ರದವರು ಮಾತನಾಡಿ ಎಲ್ಲರಿಗೂ ಪ್ರಮಾಣ ಪತ್ರ ವಿತರಿಸಿದರು.
