ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅರ್ಜಿಪುರ ಗ್ರಾಮಕ್ಕೆ ಹೋಗುವ ಮುಖ್ಯರಸ್ತೆಯಲ್ಲಿ ಟಾಟಾ ಎಸಿ ಸಂಚರಿಸುವಾಗ ಇಂದು ಆಕಸ್ಮಿಕ ಬೆಂಕಿಗೆ ಆಹುತಿಯಾಗಿ ಸುಟ್ಟು ಭಸ್ಮವಾಗಿದೆ ಆದರೆ ವಾಹನದ ಚಾಲಕ ಮತ್ತು ಮಾಲೀಕನು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಟಾಟಾ ಎಸಿ ಮುಂಭಾಗ ಎಲ್ಲವೂ ಸುಟ್ಟು ಕರಕಲಾಗಿದೆ ಅಲ್ಲಿ ಇದ್ದಂತಹ ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳದವರಿಗೆ ಮಾಹಿತಿ ತಿಳಿಸಿ ಬೆಂಕಿಯನ್ನು ಆರಿಸಲು ಯಶಸ್ವಿಯಾಗಿದ್ದಾರೆ.
ವರದಿ-ಉಸ್ಮಾನ್ ಖಾನ್
