ಚಾಮರಾಜನಗರ ಜಿಲ್ಲೆಯ ರಾಮಾಪುರ ಆರೋಗ್ಯ ಕೇಂದ್ರ ಇಲ್ಲಿ ಜಿಲ್ಲೆಯಲ್ಲೇ ತುಂಬಾ ಹೆಚ್ಚು ಜನ ಸಂಖ್ಯೆ ಇರುವ ಅರೋಗ್ಯ ಕೇಂದ್ರ,ಅತೀ ಹೆಚ್ಚು ಹೆರಿಗೆ ಮಾಡಿಸುವ ಕೇಂದ್ರವಾಗಿದ್ದು ಮುಂದಿನ ದಿನಗಳಲ್ಲಿ ಇದು ಮೇಲ್ದರ್ಜೆಗೆ ಏರಿಸುವ ಸಾಧ್ಯತೆಗಳಿವೆ,ಈ ಹೋಬಳಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನೂ ಸೇರಿಸಿ
13/7/23ರಂದು ಉದರ ದರ್ಶಕ ಶಸ್ತ್ರ ಚಿಕಿತ್ಸೆಯ ಶಿಬಿರ ಹಮ್ಮಿಕೊಂಡು ಸುಮಾರು 30 ಕ್ಕಿಂತ ಹೆಚ್ಚು ಫಲಾನುಭವಿಗಳು ಇದರ ಉಪಯೋಗ ಪಡೆದುಕೊಂಡರು ಎಂದು ರಾಮಪುರದ ವೈದ್ಯಾಧಿಕಾರಿ ಡಾ.ಬಿ.ಪಿ.ಮನು,ಸರ್ಜನ್ ಡಾಕ್ಟರ್ ಬಸವರಾಜು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.
ವರದಿ:ಉಸ್ಮಾನ್ ಖಾನ್
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.