ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಢಣಾಪೂರ ಗ್ರಾಮ ಪಂಚಾಯತ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅಧ್ಯಕ್ಷರಾಗಿ ಶ್ರೀ ಗಣೇಶ ಪಿಲ್ಲಿ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಅಯ್ಯಮ್ಮ ಗಂಡ ಹನುಮೇಶ ಗುಂಡೂರ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಈ ವೇಳೆಯಲ್ಲಿ ಗ್ರಾ.ಪಂ.ಪಿಡಿಒ ಮಂಗಳಪ್ಪ ಹಾಗೂ ಗ್ರಾ.ಪಂ.ಸದಸ್ಯರು,ಗ್ರಾಮಸ್ಥರು ಭಾಗಿಯಾಗಿದ್ದರು.
