ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಳ್ಳಾರಿಗೆ ನೂತನ ಜಿಲ್ಲಾಧಿಕಾರಿ

ಬಳ್ಳಾರಿ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಐ.ಎ.ಎಸ್.ಕೇಡರ್ ಪ್ರಶಾಂತ ಕುಮಾರ್ ಮಿಶ್ರಾ ಅವರು ಭಾನುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅವರು ಅಧಿಕಾರ ಸ್ವೀಕರಿಸಿದರು,ಈ ಹಿಂದಿನ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಅವರನ್ನು ಸರ್ಕಾರ ವರ್ಗಾವಣೆಗೊಳಿಸಿ ಆ ಜಾಗಕ್ಕೆ ಹಿರಿಯ ಅಧಿಕಾರಿಗಳಾದ ಹಾಗೂ
ವಿಜಯನಗರ ಜಿಲ್ಲಾಧಿಕಾರಿಯಾಗಿದ್ದ ವೆಂಕಟೇಶ ಅವರನ್ನು ನೇಮಿಸಲಾಗಿತ್ತು ಆದರೆ ರಾಜ್ಯ ಸರ್ಕಾರ ಈ ಆದೇಶವನ್ನು ತಡೆ ಹಿಡಿದಿದ್ದು ಇದೀಗ ಪ್ರಶಾಂತ ಅವರನ್ನು ವರ್ಗಾವಣೆಗೊಳಿಸಿದ್ದು ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
ವರದಿ-ಜಾಫರ್ ಸಾಧಿಕ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ