ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

ಕರುನಾಡಕಂದ ಸುದ್ದಿಪತ್ರಿಕೆ ಮತ್ತು ಆನ್‌ಲೈನ್‌ ತಾಣದ "ಕರುನಾಡ ಕಂದ ಜನಜಾಗೃತಿ ವೇದಿಕೆಯ ವಿಶೇಷ ಪುಟಕ್ಕೆ ಭೇಟಿ ನೀಡಿ

ನೂತನ ಬಸ್ ಗಳಿಗೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ವೆಂಕಟೇಶ್

ಹನೂರು:ತಾಲೂಕಿನ ಮಲೈ ಮಹದೇಶ್ವರ ಬೆಟ್ಟದ ಪ್ರಾಧಿಕಾರದ ವತಿಯಿಂದ ನೂತನ ಬಸ್ ಗಳಿಗೆ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ವೆಂಕಟೇಶ್ ರವರು ಚಾಲನೆ ನೀಡಿದರು ಈ ಸಂದರ್ಭದಲ್ಲಿ ಸಾಲೂರು ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಮಾನ್ಯ ಶಾಸಕರಾದ ಎಂ.ಆರ್.ಮಂಜುನಾಥ್ ರವರು ಸಿ.ಪುಟ್ಟರಂಗಶೆಟ್ಟಿ, ಮಾಜಿ ಶಾಸಕ ನರೇಂದ್ರ ಗೌಡ,ಗಣೇಶ್‌ಪ್ರಸಾದ್, ಜಿಲ್ಲಾಧಿಕಾರಿ ಶಿಲ್ಪಾನಾಗ್,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು,ಪ್ರಾಧಿಕಾರದ ಕಾರ್ಯದರ್ಶಿ ಗೀತಾ ಹುಡೇದ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ