ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಪತ್ತೇಪೂರ ಗ್ರಾಮದ ರಸ್ತೆ ಕೆಸರು ಗದ್ದೆಯಾಗಿದೆ:ಕೆಂಭಾವಿ ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯ

ಯಾದಗಿರಿ:ಶಹಾಪುರ ಮತ ಕ್ಷೇತ್ರದ ಕೆಂಭಾವಿ ಪುರಸಭೆ ವ್ಯಾಪ್ತಿಯಲ್ಲಿ ಬರುವ,ವಾರ್ಡ ನಂಬರ್ 20 ರಲ್ಲಿ ಪತ್ತೇಪುರ ಗ್ರಾಮದ ರಸ್ತೆ ಹಾಳಾಗಿ ಹೋದರು ಇತ್ತು ಕಡೆ ಗಮನ ಹರಿಸಿದೆ ಕೆಂಭಾವಿ ಪುರಸಭೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ.ತೆಗ್ಗು ಗುಂಡಿಗಳು ಮುಚ್ಚದೆ ಇರುವದರಿಂದ ನಾಲ್ಕು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆ ನೀರು ಮತ್ತು ಚರಂಡಿ ನೀರು ರಸ್ತೆ ಮದ್ದೆದಲ್ಲಿ ನಿಂತು ಹೊಲಸು ನಾರುತ್ತಿದೆ ಮುಂದಿನ ದಿನಗಳಲ್ಲಿ ಗ್ರಾಮಸ್ಥರು ಆರೋಗ್ಯ ಹದಗೆಟ್ಟು ಹೋಗುವ ಲಕ್ಷಣಗಳು ಕಂಡು ಬರುತ್ತಿದೆ.
ಪ್ರತಿ ಮನೆ ಮನೆಗೂ ಕುಡಿಯುವ ನೀರು ಒದಗಿಸುವ ಜಲಜಿವನ ಮಿಷಿನ ಯೋಜನೆ ಅಡಿಯಲ್ಲಿ ಸಂಪೂರ್ಣ ಕಳಪೆ ಮಟ್ಟದ ಕಾಮಗಾರಿ ಆಗಿದೆ ಎಂದು ಪತ್ತೇಪುರ ಗ್ರಾಮಸ್ಥರ ಶಾಪ ಹಾಕುತ್ತಿದ್ದಾರೆ.
ಈ ಕಾಮಗಾರಿಯು ಟೆಂಡರ್ ಕರೆದು ನಾಲ್ಕು ಐದು ತಿಂಗಳಾದರೂ ಕಾಮಗಾರಿ ಮುಗಿಸದ ಗುತ್ತಿಗೆದಾರರು ತಮಗೆ ಮನಬಂದಂತೆ ಕಳಪೆ ಕಾಮಗಾರಿ ಮಾಡುವ ಮೂಲಕ ಭಾರಿ ಗೋಲ್ ಮಾಲ್ ಮಾಡಲಾಗಿದೆ ಎಂದು ಗ್ರಾಮಸ್ಥರು ಹೇಳುತ್ತಾರೆ.

ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ