ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಮಲೋದ್ಭವಿ ಮಾತೆ ದೇವಾಲಯದಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನ

ಭದ್ರಾವತಿ:2022-2023ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ನಗರದ ನ್ಯೂಟೌನ್ ಅಮಲೋದ್ಭವಿ ಮಾತೆ ದೇವಾಲಯದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.ಧರ್ಮಕೇಂದ್ರದ ಗುರು ಫಾದರ್ ಲ್ಯಾನ್ಸಿ ಡಿಸೋಜಾ ಕಾರ್ಯಕ್ರಮದ ನೇತೃತ್ವ ವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ದೇವಾಲಯದ ಪಾಲನಾ ಪರಿಷತ್ತಿನ ಕಾರ್ಯದರ್ಶಿ ಅಂತೋಣಿ ವಿಲ್ಸನ್ ಕಾರ್ಯಕ್ರಮದ ಮಹತ್ವವನ್ನು ವಿವರಿಸಿದರು ಇದೇ ಸಂದರ್ಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ಮಕ್ಕಳಿಗೂ ಉಡುಗೊರೆ ನೀಡಿ ಪ್ರೋತ್ಸಾಹಿಸಲಾಯಿತು ವಿಮಲಾ ಕಾರ್ಯಕ್ರಮ ನಿರೂಪಿಸಿದರು ಫಾದರ್ ಲ್ಯಾನ್ಸಿ ಡಿಸೋಜಾ ವಂದಿಸಿದರು.
ವರದಿ:ಕೆ ಆರ್ ಶಂಕರ್ ಭದ್ರಾವತಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ