ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ಯಾಗ್ಯಾ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ವೀರತ್ತಪ್ಪ ಉಪಾಧ್ಯಕ್ಷರಾಗಿ ಮಹಾದೇವಮ್ಮ ಆಯ್ಕೆ

ಹನೂರು:ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶ್ಯಾಗ್ಯಾ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ವೀರತ್ತಪ್ಪ ಅಧ್ಯಕ್ಷರಾಗಿ ಹಾಗೂ ಮಹಾದೇವಮ್ಮಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ನೂತನ ಅಧ್ಯಕ್ಷರಾದ ವೀರತ್ತಪ್ಪ ಮಾತನಾಡಿ ಗ್ರಾಮಗಳ ಅಭಿವೃದ್ದಿಯೆ ನನ್ನ ಮೂಲ ಗುರಿ ಮುಂದಿನ ದಿನಗಳಲ್ಲಿ ಎಲ್ಲಾ ಸದಸ್ಯರನ್ನು ಒಳಗೊಂಡಂತೆ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಒತ್ತು ಕೊಟ್ಟು ಅಧಿಕಾರ ಮಾಡಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಪಿ ಡಿ ಒ ರಾಮು ಎಲ್ಲಾ ಸದಸ್ಯರು ಸೇರಿದಂತೆ ಮುಖಂಡರುಗಳಾದ ಇತರರು ಹಾಜರಿದ್ದರು.
ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ