ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಪೋಲಾ ಅಭಿಷೇಕ್ ವರ್ಗಾವಣೆಗೆ ಒತ್ತಾಯ


ಬೀದರರಿನ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ ಕಚೇರಿಯಲ್ಲಿ ಕಾರ್ಯನಿರ್ಹವಕ ಅಭಿನಿಯಂತರರ ಹುದ್ದೆ ನೇಮಕ ಮಾಡುವ ಬಗ್ಗೆ ಮತ್ತು ಹಲವಾರು ವರ್ಷಗಳಿಂದ ಬೀದರ ಕಚೇರಿಯಲ್ಲಿ ಠಿಕಣಿ ಹುಡಿರುವ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿಯಾದ ಪೋಲಾ ಅಭಿಷೇಕ್ ಅವರನ್ನು ಬೀದರ ಜಿಲ್ಲೆಯಿಂದ ವರ್ಗಾವಣೆ ಮಾಡಬೇಕು ಎಂದು ಸಚಿವರಾದ ಶ್ರೀ ಪ್ರಿಯಾಂಕ ಖರ್ಗೆಯವರಿಗೆ ಮನವಿ ಮಾಡಲಾಯಿತು ಈ ಸಂಧರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಸಾಯಿ ಶಿಂದೆ ಮಹೇಂದ್ರಕುಮಾರ್ ಹೊಸಮನಿ ಬಸವರಾಜ ಭವಿದೊಡ್ಡಿ ರಮೇಶ್ ಪಾಸ್ವನ ವಿನೋದಕುಮಾರ ಶಿಂದೆ ಆಕಾಶ್ ತ್ರಿಮೂಖೆ ಪುಟ್ಟರಾಜ ದೀನೆ ರಾಹುಲ್ ಡಂಗೆ ಶಿವು ಮಡಿವಾಳ ಉಪಸ್ಥಿತರಿದ್ದರು

ವರದಿ: ಸಾಗರ್ ಪಡಸಲೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ