ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ ಕಾರ್ಯಕ್ರಮ

ಹನೂರು:ಪ್ರಸಿದ್ದ ಯಾತ್ರಾ ಸ್ಥಳವಾದ ಶ್ರೀ
ಶ್ರೀ ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದ್ದು
1,56,38,122 ಕೋಟಿ ರೂ.
ಚಿನ್ನ – 30 ಗ್ರಾಂ
ಬೆಳ್ಳಿ – 1 ಕೆಜಿ, 26 ಗ್ರಾಂ.
07/07/2023ರ ರಿಂದ 26/07/2023 ರ 21 ದಿನಗಳ ಅವಧಿಯಲ್ಲಿ ಹುಂಡಿಯಲ್ಲಿ ದೊರೆತ ಕಾಣಿಕೆ ಇದಾಗಿರುತ್ತೆ ಭಕ್ತರು ನೀಡಿದ ಕಾಣಿಕೆಯಲ್ಲಿ ಕ್ಷೇತ್ರವನ್ನು ಸಾಕಷ್ಟು ಪ್ರಮಾಣದಲ್ಲಿ ಅಭಿವೃದ್ದಿ ಮಾಡಲು ವಿನಿಯೋಗಿಸಿದರೆ ಬಹಳ ಸಹಕಾರಿಯಾಗುತ್ತದೆ ಎಂದು ಭಕ್ತರು ತಿಳಿಸಿದರು ಇದೇ ಸಮಯದಲ್ಲಿ ಶ್ರೀ ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ಅಪಾರ ಜಿಲ್ಲಾಧಿಕಾರಿಗಳಾದ ಗೀತಾ ಹುಡೇದ್,ಉಪ ಕಾರ್ಯದರ್ಶಿ ಚಂದ್ರಶೇಖರ್ ,ಸೇರಿದಂತೆ ಪೋಲಿಸ್ ಅಧಿಕಾರಿಗಳು ಹಾಗೂ ನೌಕರರು ಹಾಜರಿದ್ದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ