ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ನಾಳೆ ಸಂಬಂಧ ಪಟ್ಟ ಅಧಿಕಾರಿಗಳ ಕಚೇರಿಗಳ ಮುಂದೆ ಪ್ರತಿಭಟನೆ ಮಾಡುತ್ತೇವೆ

ಇಂದು ಸರಕಾರಿ ಶಾಲೆ ಮೈದಾನದಲ್ಲಿ ವಿಧ್ಯಾರ್ಥಿಗಳು ಮೀನು ಹಿಡಿಯುತ್ತಾರೆ:
ನಾಳೆ ಸಂಬಂಧ ಪಟ್ಟ ಅಧಿಕಾರಿಗಳ ಕಚೇರಿಗಳ ಮುಂದೆ ಪ್ರತಿಭಟನೆ ಮಾಡುತ್ತೇವೆ

ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನ ಸುಟ್ಟಕೋಡಿಹಳ್ಳಿ ಗ್ರಾಮದ ಸರಕಾರಿ ಶಾಲೆಯ ಮೈದಾನದಲ್ಲಿ ವಿದ್ಯಾರ್ಥಿಗಳು ಆಟವಾಡಲು ಸರಿಯಾದ ಮೈದಾನ ಮಳೆಬಂದರೆ ಸಾಕು ಶಾಲೆ ಮೈದಾನದಲ್ಲಿ ತಗ್ಗು ಪ್ರದೇಶ ನಿರ್ಮಾಣವಾಗಿರುವ ಅವರಣದಲ್ಲಿ ನೀರು ನಿಂತು ಕೆರೆಯಂತಾಗಿ ಗ್ರಾಮದ ವಿಧ್ಯಾರ್ಥಿಗಳು ಮೈದಾನದಲ್ಲಿ ಅಟವಾಡುವುದನ್ನು ಬಿಟ್ಟು ಮೈದಾನದಲ್ಲಿ ಮೀನು ಹಿಡಿಯುವ ಪರಿಸ್ಥಿತಿ ವಿಧ್ಯಾರ್ಥಿಗಳಿಗೆ ಇದೆ ಮತ್ತು ಈ ನೀರಿನಿಂದ ವಿದ್ಯಾರ್ಥಿಗಳಿಗೆ ಸಾಂಕ್ರಮಿಕ ರೋಗಗಳು ಹರಡುತ್ತದೆ.ಕೂಡಲೇ ಶಾಸಕರು ಮತ್ತು ಸಂಬಂಧ ಪಟ್ಟ ಅಧಿಕಾರಿಗಳು ಈ ಶಾಲೆಯ ವಿಧ್ಯಾರ್ಥಿಗಳಿಗೆ ಮೈದಾನದಲ್ಲಿ ಅಟವಾಡಲು ಸ್ವಚ್ಚತೆಯಿಂದ ಕೂಡಿದ ಮೈದಾನ ನಿರ್ಮಾಣ ಮಾಡಿಕೊಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಸ್ವಚ್ಚ ಮೈದಾನಕ್ಕಾಗಿ ಸಂಭಂದ ಪಟ್ಟ ಕಛೇರಿಯ ಮುಂಭಾಗದಲ್ಲಿ ಗ್ರಾಮದ ಪೋಷಕರು ಮತ್ತು ವಿದ್ಯಾರ್ಥಿಗಳು ಪ್ರತಿಭಟನೆ ಮಾಡುತ್ತೇವೆ ಎಂದು ತಾಲೂಕು ಸಿ.ಪಿ.ಐ.ಎಂ.ಎಲ್ ಸಂಘಟನೆಯ ಜಿ.ಮಲ್ಲಿಕಾರ್ಜುನ ಸುಧ್ದಿಗಾರರಿಗೆ ಒತ್ತಾಯಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ