ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

2023ನೇ ಸಾಲಿನ ಅನಕೃ ಪ್ರಶಸ್ತಿ ಪ್ರಧಾನ ಸಮಾರಂಭ

ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಆರ್ ಕೆ ಪದ್ಮನಾಭ ಅಭಿಮಾನಿಗಳ ಬಳಗದ ವತಿಯಿಂದ ಅರಕಲಗೂಡು ಪಟ್ಟಣದ ಶಿಕ್ಷಕರ ಭವನದಲ್ಲಿ ಹಮ್ಮಿಕೊಂಡಿದ್ದ ಕನ್ನಡದ ಸಾಹಿತ್ಯ ಸಾರ್ವಭೌಮ ಡಾ.ಅನಕೃ ನೆನಪು ಹಾಗೂ 2023ನೇ ಸಾಲಿನ ಅನಕೃ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಜನಪ್ರಿಯ ಶಾಸಕರಾದ ಎ ಮಂಜಣ್ಣನವರು ಭಾಗವಹಿಸಿ ಪ್ರಶಸ್ತಿ ಪ್ರಧಾನ ಮಾಡಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ