ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಪ್ರತಿಭಟನೆ ಕೈ ಬಿಡುವಂತೆ ಮನವಿ

ಚಾಮರಾಜನಗರ:ರಾಮಾಪುರ ರೈತ ಸಂಪರ್ಕ ಕೇಂದ್ರದಲ್ಲಿ ಪ್ರತಿಭಟನೆ ಕೈ ಬಿಡುವಂತೆ ಮನವಿ ಮಾಡಿದ ಕೃಷಿ ಅಧಿಕಾರಿ ಸುಂದ್ರಮ್ಮ
ಇದೇ ವೇಳೆ ಪ್ರತಿಕ್ರಿಯಿಸಿದ ಕೃಷಿ ಅಧಿಕಾರಿ ಸುಂದ್ರಮ್ಮ ಚೇತನ್ ರವರನ್ನ ಬೇರೆಡೆಗೆ ವರ್ಗಾವಣೆ ಮಾಡಿ ಇಲ್ಲಿನ ರೈತ ಸಂಪರ್ಕ ಕೇಂದ್ರಕ್ಕೆ ಬೇರೆಯವರನ್ನು ನಿಯೋಜನೆ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.
ಆದರೆ ರೈತ ಮುಖಂಡರು ಭರವಸೆ ಈಡೇರದಿದ್ದರೆ ರಾಮಪುರದಿಂದ ಚಾಮರಾಜನಗರ ಜೆಲ್ಲಾಧಿಕಾರಿ ಕಚೇರಿಯವರೆಗೂ ಪಾದಯಾತ್ರೆ ಮಾಡುತ್ತೇವೆ
ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಡಿ ಡಿ ಎ ಸೋಮಶೇಖರ್,ರೈತ ಮುಖಂಡರಾದ ರವಿ ನಾಯ್ಡು,ಹನೂರು ತಾಲ್ಲೂಕು ಅಧ್ಯಕ್ಷ ಅಮ್ಜದ್ ಖಾನ್,ಶಿವಮಲ್ಲು,ಗೋಪಾಲ್,ರಾಜೇಂದ್ರ,ರಾಜಮಣಿ,ಪೊಂಗುಡಿ,ಮಾರಿಯಮ್ಮ,ರಾಧಾ, ವರದರಾಜು,ಸೂರ್ಯ ಹಾಗೂ ಇನ್ನಿತರರು ಇದ್ದರು.
ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ