ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

Day: August 2, 2023

ಇಲಕಲ್ ಅಮ್ಮ ಸಂಸ್ಥೆಯಿಂದ ಕಾರುಣ್ಯ ಆಶ್ರಮಕ್ಕೆ ಭೇಟಿ

ಸಿಂಧನೂರು ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮಕ್ಕೆ ಬಾಗಲಕೋಟೆ ಜಿಲ್ಲೆಯ ಇಲಕಲ್ ಪಟ್ಟಣದ 38 ವರ್ಷಗಳ ಹಿರಿಯ ನಾಗರಿಕ ಸೇವಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಪ್ರತಿಷ್ಠಿತ ಅಮ್ಮ

Read More »

ಇಂಗಳಗಿ ಗ್ರಾಮ ಪಂಚಾಯತಿಯಲ್ಲಿ ಎರಡನೇ ಅವಧಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ

ಇಂಡಿ: ತಾಲೂಕಿನ ಇಂಗಳಗಿ ಗ್ರಾ.ಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ಅಧ್ಯಕ್ಷರಾಗಿ ಲಕ್ಷ್ಮೀ ದಶವಂತ ಮತ್ತು ಉಪಾಧ್ಯಕ್ಷರಾಗಿ ಅಜೀತ ಕದಮ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ

Read More »

ಓಂ ಶಕ್ತಿ ದೇವಾಲಯದಲ್ಲಿ ಆಡಿ ಮಾಸದ ಪ್ರಯುಕ್ತ ಗಂಜಿ ಮೆರವಣಿಗೆ ಹಾಗೂ ವಿಶೇಷ ಪೂಜೆ

ಚಾಮರಾಜನಗರ ಹನೂರು ಪಟ್ಟಣದಲ್ಲಿ ಶ್ರೀ ಓಂ ಶಕ್ತಿ ದೇವಾಲಯದಲ್ಲಿ ಗಂಜಿ ಮೆರವಣಿಗೆ ಹಾಗೂ ವಿಶೇಷ ಪೂಜೆಯನ್ನು ಓಂ ಶಕ್ತಿ ಟ್ರಸ್ಟ್ ಮೂಲಕ ಏರ್ಪಡಿಸಲಾಗಿದೆ.ಓಂ ಶಕ್ತಿ ಟ್ರಸ್ಟ್ ನ ಅಧ್ಯಕ್ಷರಾದ ಸೋಮೇಗೌಡ ಮಾತನಾಡಿ ಓಂ ಶಕ್ತಿ

Read More »

ಶಾಸಕ ಹೆಬ್ಬಾರ್ ರಿಂದ ಪರಿಹಾರದ ಚೆಕ್ ವಿತರಣೆ

ಉತ್ತರ ಕನ್ನಡ:ಇತ್ತಿಚೆಗೆ ಮುಂಡಗೋಡ ಪಟ್ಟಣದ ಹಳೂರ ಓಣಿಯಲ್ಲಿ ವಿದ್ಯುತ್ ಅವಘಡದಿಂದ ಕೊಟ್ಟಿಗೆಗೆ ಬೆಂಕಿ ತಗುಲಿ 7 ಹಸುಗಳು ಸಜೀವ ದಹನಗೊಂಡ ಅಹಿತಕರ ಘಟನೆ ಸಂಭವಿಸಿತ್ತು. ಮಾನ್ಯ ಶಾಸಕರಾದ ಶಿವರಾಮ ಹೆಬ್ಬಾರ್ ಅವರು ಇಂದು ಸಂತ್ರಸ್ತರಾದ

Read More »

ಲೋಕೋಪಯೋಗಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಜನ ಸಾಮಾನ್ಯರಿಗ ತೊಂದರೆ:ಪೋಲಿಸ್ ಅಧಿಕಾರಿಗಳ ಕರ್ತವ್ಯ ನಿಷ್ಠೆ

ಶಹಾಪುರ:ದಿನ ಸಾವಿರಾರು ವಾಹನಗಳು ಸಂಚರಿಸುವ ರಾಜ್ಯ ಹೆದ್ದಾರಿ ಶಹಾಪುರ ನಗರದ ಚೌಕ್ ವೃತ್ತದಲ್ಲಿ ಒಳಚರಂಡಿ ಮುಚ್ಚದೆ ಇರುವ ಲೋಕೋಪಯೋಗಿ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕಳೆದ ಎರಡು ತಿಂಗಳಿಂದಲೂ ವಾಹನಗಳ ಸಂಚಾರಕ್ಕೆ ತೊಂದರೆ ಆಗುತ್ತಿದೆ ವಾಹನ ಸವಾರರು

Read More »

ಸಿಪಿಐ ಸಿದ್ದಪ್ಪ ಸಿಮಾನಿ ವರ್ಗಾವಣೆ,ನೂತನ ಸಿಪಿಐ ಆಗಿ ಬಿ ಎಸ್ ಲೋಕಾಪುರ ನಿಯುಕ್ತಿ

ಮುಂಡಗೋಡ: ಪ್ರಸ್ತುತ ಇಲ್ಲಿನ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿದ್ದಪ್ಪ ಸಿಮಾನಿ ಅವರನ್ನು ವರ್ಗಾವಣೆ ಗೊಳಿಸಿ, ಅವರ ಸ್ಥಾನಕ್ಕೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ವೃತ್ತದಲ್ಲಿ ಸರ್ಕಲ್ ಇನ್ಸ್ಪೆಕ್ಟರ್

Read More »

ಹದಗೆಟ್ಟರಸ್ತೆಯನ್ನು ಅಭಿವೃದ್ಧಿ ಪಡಿಸಿ

ವಿಜಯನಗರ ಜಿಲ್ಲೆ ಕೊಟ್ಟೂರು ತಾಲ್ಲೂಕಿನ ಅಂಬಳಿ ಯ ಆಶ್ರಯ ಕಾಲೋನಿಯ ಮಧ್ಯೆ ಇರುವ  ಹದೆಗಟ್ಟಿರುವ ರಸ್ತೆಯಲ್ಲಿ ದಿನಾಲೂ ನೂರಾರು ಜನರು ತಮ್ಮ ಕೆಲಸ ಕಾರ್ಯಗಳಿಗೆ ಓಡಾಡುತ್ತಿದ್ದು ಅದು ಅಲ್ಲದೆ ಬೇವೂರು ಗ್ರಾಮದ ಪ್ರೌಢಶಾಲಾ ವಿದ್ಯಾರ್ಥಿಗಳು ಇಲ್ಲಿ

Read More »

ದಸರಾ ಉತ್ಸವ ಸುತ್ತೂರು ಶ್ರೀಗಳಿಂದಲೇ ಉದ್ಘಾಟನೆಯಾಗಲಿ:ತೇಜಸ್ವಿ ನಾಗಲಿಂಗ ಸ್ವಾಮಿ ಆಗ್ರಹ

ಮೈಸೂರು :- ಈ ಬಾರಿಯ ದಸರಾ ಮಹೋತ್ಸವವನ್ನು ರಾಜ್ಯ ಸರ್ಕಾರ ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಿರುವುದು ಸ್ವಾಗತಾರ್ಹ ಎಂದು ಕನ್ನಡ ಕ್ರಾಂತಿದಳ ಅಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಅಭಿನಂದಿಸಿದ್ದಾರೆ. ಈ ಬಾರಿಯ ದಸರಾ ಮಹೋತ್ಸವವನ್ನು ಸುತ್ತೂರು

Read More »

ವನಸಿರಿ ಫೌಂಡೇಶನ್ ಪರಿಸರ ಸೇವೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು:ಡಾ.ದೊಡ್ಡಬಸವ

ಸಿಂಧನೂರಿನ ಬಸವ ಮಕ್ಕಳ ಆಸ್ಪತ್ರೆಯ ವೈದ್ಯರಾದ ದೊಡ್ಡಬಸವ ಅವರು ಇಂದು ಸಿಂಧನೂರಿನ ವನಸಿರಿ ಫೌಂಡೇಶನ್ ಕಾರ್ಯಾಲಯಕ್ಕೆ ಭೇಟಿ ನೀಡಿ ಕರ್ನಾಟಕ ಸರಕಾರದಿಂದ ರಾಜ್ಯ ಮಟ್ಟದ ಪರಿಸರ ರಾಜ್ಯ ಪ್ರಶಸ್ತಿಗೆ ಭಾಜನರಾಗಿರುವುದಕ್ಕೆ ಅಮರೇಗೌಡ ಮಲ್ಲಾಪೂರ ಅವರನ್ನು

Read More »