ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹದಗೆಟ್ಟರಸ್ತೆಯನ್ನು ಅಭಿವೃದ್ಧಿ ಪಡಿಸಿ

ವಿಜಯನಗರ ಜಿಲ್ಲೆ ಕೊಟ್ಟೂರು ತಾಲ್ಲೂಕಿನ ಅಂಬಳಿ ಯ ಆಶ್ರಯ ಕಾಲೋನಿಯ ಮಧ್ಯೆ ಇರುವ  ಹದೆಗಟ್ಟಿರುವ ರಸ್ತೆಯಲ್ಲಿ ದಿನಾಲೂ ನೂರಾರು ಜನರು ತಮ್ಮ ಕೆಲಸ ಕಾರ್ಯಗಳಿಗೆ ಓಡಾಡುತ್ತಿದ್ದು ಅದು ಅಲ್ಲದೆ ಬೇವೂರು ಗ್ರಾಮದ ಪ್ರೌಢಶಾಲಾ ವಿದ್ಯಾರ್ಥಿಗಳು ಇಲ್ಲಿ ದಿನಾಲೂ ಸಂಚರಿಸುತ್ತಿದ್ದು
ಅಂಬಳಿ ಗ್ರಾಮದ ಸಾರ್ವಜನಿಕರು ತಮ್ಮ ವ್ಯಾಪಾರ ವಹಿವಾಟುಗಳಿಗೆ ಕೊಟ್ಟೂರಿಗೆ ಇದೇ ರಸ್ತೆಯಲ್ಲಿ ಸಂಚರಿಸುತ್ತಾರೆ ಪ್ರಸ್ತುತ ಮಳೆಗಾಲದಲ್ಲಿ ಈ ರಸ್ತೆ ಸಂಚಾರಕ್ಕೆ ಯೋಗ್ಯವಾಗಿಲ್ಲ‌.
ಈ ರಸ್ತೆಯಲ್ಲಿ ಇಲ್ಲಿಯವರೆಗೆ ಹತ್ತಾರು ಮೋಟರ್ ಸೈಕಲ್ ವಾಹನಗಳ ಸವಾರರು ಅಪಘಾತಕ್ಕೆ ಒಳಗಾಗಿದ್ದು ಸಂಬಂಧ ಪಟ್ಟ ಅಧಿಕಾರಿಗಳು ಇದರ ಬಗ್ಗೆ ಗಮನ ಹರಿಸಿ ಈ ರಸ್ತೆಯನ್ನು ಸರಿಪಡಿಸಿ ಗೊಳಿಸಬೇಕೆಂದು ಅಂಬಳಿ ಗ್ರಾಮದ ಸಾರ್ವಜನಿಕರು ಒತ್ತಾಯಿಸಿದ್ದಾರೆ.ಮೊದಲಿನಂತೆಯೇ
ಇದರ ಬಗ್ಗೆ ಅಸಡ್ಡೆ ತೋರಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಸಾರ್ವಜನಿಕರು ಮತ್ತು ಕೊಟ್ಟೂರು ತಾಲೂಕು ಜೆಡಿಎಸ್ ಅಧ್ಯಕ್ಷರಾದ ಸೋಮಶೇಖರ್ ಇವರು ಪತ್ರಿಕೆಗೆ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ