ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಾಸಕ ಹೆಬ್ಬಾರ್ ರಿಂದ ಪರಿಹಾರದ ಚೆಕ್ ವಿತರಣೆ

ಉತ್ತರ ಕನ್ನಡ:ಇತ್ತಿಚೆಗೆ ಮುಂಡಗೋಡ ಪಟ್ಟಣದ ಹಳೂರ ಓಣಿಯಲ್ಲಿ ವಿದ್ಯುತ್ ಅವಘಡದಿಂದ ಕೊಟ್ಟಿಗೆಗೆ ಬೆಂಕಿ ತಗುಲಿ 7 ಹಸುಗಳು ಸಜೀವ ದಹನಗೊಂಡ ಅಹಿತಕರ ಘಟನೆ ಸಂಭವಿಸಿತ್ತು.

ಮಾನ್ಯ ಶಾಸಕರಾದ ಶಿವರಾಮ ಹೆಬ್ಬಾರ್ ಅವರು ಇಂದು ಸಂತ್ರಸ್ತರಾದ ಮಂಜುನಾಥ ನಾಗೇಶ ಶೆಟ್ ಅವರ ನಿವಾಸಕ್ಕೆ ಭೇಟಿ ನೀಡಿ ಕೆ.ಡಿ.ಸಿ.ಸಿ ಬ್ಯಾಂಕ್ ನ ರೈತ ಕಲ್ಯಾಣ ನಿಧಿಯಿಂದ 1 ಲಕ್ಷ ರೂಪಾಯಿಗಳ ಪರಿಹಾರ ಧನದ ಚೆಕ್ ಅನ್ನು ಹಸ್ತಾಂತರಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ